Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪ್ರಧಾನಮಂತ್ರಿ ಅವರು ಶ್ರೀ ಸಂಜಯ್ ರಾವತ್ ಅವರ ಶೀಘ್ರ ಚೇತರಿಕೆಗಾಗಿ ಪ್ರಾರ್ಥಿಸಿದರು 


 ಸಂಜಯ್ ರಾವತ್ ಅವರ ಶೀಘ್ರ ಚೇತರಿಕೆ ಮತ್ತು ಉತ್ತಮ ಆರೋಗ್ಯಕ್ಕಾಗಿ ಪ್ರಧಾನಮಂತ್ರಿ ಪ್ರಾರ್ಥಿಸಿದ್ದಾರೆ.

ಎಕ್ಸ್ ಪೋಸ್ಟ್ ನಲ್ಲಿ ಅವರು:

“ಸಂಜಯ್ ರಾವತ್ ಅವರೇ, ನಿಮ್ಮ ಶೀಘ್ರ ಚೇತರಿಕೆ ಮತ್ತು ಉತ್ತಮ ಆರೋಗ್ಯಕ್ಕಾಗಿ ಪ್ರಾರ್ಥಿಸುತ್ತೇನೆ”.

@rautsanjay61”

 

*****