Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪ್ರಧಾನಮಂತ್ರಿ ಅವರು ಸಂತ ನಿರಂಜನ್ ದಾಸ್ ಅವರನ್ನು ಭೇಟಿಯಾದರು


ಶ್ರೀ ಗುರು ರವಿದಾಸ್ ಮಹಾರಾಜ್ ಅವರ ಜಯಂತಿಯ ವಿಶೇಷ ಸಂದರ್ಭದಲ್ಲಿ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡೇರಾ ಸಚ್‌ಖಂಡ್ ಬಲ್ಲಾನ್‌ನಲ್ಲಿ ಸಂತ ನಿರಂಜನ್ ದಾಸ್ ಅವರನ್ನು ಭೇಟಿಯಾದರು. “ಸಮಾಜಕ್ಕೆ ಅವರು ಸಲ್ಲಿಸಿದ ಸ್ಫೂರ್ತಿದಾಯಕ ಸೇವೆಯನ್ನು ಗುರುತಿಸಿ ಅವರಿಗೆ ಇತ್ತೀಚೆಗೆ ಪದ್ಮಶ್ರೀ ಪ್ರಶಸ್ತಿಯನ್ನು ನೀಡಲಾಗಿದೆ” ಎಂದು ಶ್ರೀ ಮೋದಿ ಹೇಳಿದರು.

ಪ್ರಧಾನಮಂತ್ರಿಯವರು X ನಲ್ಲಿ ಪೋಸ್ಟ್ ಮಾಡಿದ್ದಾರೆ:

“ಶ್ರೀ ಗುರು ರವಿದಾಸ್ ಮಹಾರಾಜ್ ಅವರ ಜಯಂತಿಯ ವಿಶೇಷ ಸಂದರ್ಭದಲ್ಲಿ ಡೇರಾ ಸಚ್‌ಖಂಡ್ ಬಲ್ಲಾನ್‌ನಲ್ಲಿ ಸಂತ ನಿರಂಜನ್ ದಾಸ್ ಅವರನ್ನು ಭೇಟಿಯಾಗಿದ್ದು ಬಹಳ ವಿಶೇಷವಾಗಿತ್ತು.

ಸಮಾಜಕ್ಕೆ ಅವರು ಸಲ್ಲಿಸಿದ ಸ್ಫೂರ್ತಿದಾಯಕ ಸೇವೆಯನ್ನು ಗುರುತಿಸಿ ಅವರಿಗೆ ಇತ್ತೀಚೆಗೆ ಪದ್ಮಶ್ರೀ ಪ್ರಶಸ್ತಿಯನ್ನು ನೀಡಲಾಗಿದೆ.”

“ਸ੍ਰੀ ਗੁਰੂ ਰਵਿਦਾਸ ਮਹਾਰਾਜ ਜੀ ਦੀ ਜਯੰਤੀ ਦੇ ਵਿਸ਼ੇਸ਼ ਮੌਕੇ ’ਤੇ ਡੇਰਾ ਸੱਚਖੰਡ ਬੱਲਾਂ ਵਿਖੇ ਸੰਤ ਨਿਰੰਜਨ ਦਾਸ ਜੀ ਨਾਲ ਮੁਲਾਕਾਤ ਕਰਨਾ ਮੇਰੇ ਲਈ ਬਹੁਤ ਹੀ ਖ਼ਾਸ ਸੀ।

ਉਨ੍ਹਾਂ ਨੂੰ ਹਾਲ ਹੀ ਵਿੱਚ ਸਮਾਜ ਪ੍ਰਤੀ ਉਨ੍ਹਾਂ ਦੀ ਪ੍ਰੇਰਣਾਦਾਇਕ ਸੇਵਾ ਵਜੋਂ ਪਦਮ ਸ਼੍ਰੀ ਨਾਲ ਸਨਮਾਨਿਤ ਕੀਤਾ ਗਿਆ ਹੈ।”

 

*****