Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪ್ರಧಾನಮಂತ್ರಿ ಜೋರ್ಡಾನ್ ಭೇಟಿ: ಫಲಿತಾಂಶಗಳ ಪಟ್ಟಿ

ಪ್ರಧಾನಮಂತ್ರಿ ಜೋರ್ಡಾನ್ ಭೇಟಿ: ಫಲಿತಾಂಶಗಳ ಪಟ್ಟಿ


ಒಡಂಬಡಿಕೆಗಳು / ಒಪ್ಪಂದಗಳು

1. ಹೊಸ ಮತ್ತು ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ತಾಂತ್ರಿಕ ಸಹಕಾರದ ಕುರಿತು ಒಪ್ಪಂದ

2. ಜಲಸಂಪನ್ಮೂಲ ನಿರ್ವಹಣೆ ಮತ್ತು ಅಭಿವೃದ್ಧಿ ಕ್ಷೇತ್ರದಲ್ಲಿ ಸಹಕಾರದ ಕುರಿತ ಒಪ್ಪಂದ

3. ಪೆಟ್ರಾ ಮತ್ತು ಎಲ್ಲೋರಾ ನಡುವಿನ ಅವಳಿ ಒಪ್ಪಂದ

4. 2025-2029 ವರ್ಷಗಳಿಗೆ ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮದ ನವೀಕರಣ
 

5. ಡಿಜಿಟಲ್ ರೂಪಾಂತರಕ್ಕಾಗಿ ಜನಸಂಖ್ಯಾ ಪ್ರಮಾಣದಲ್ಲಿ ಜಾರಿಗೆ ತರಲಾದ ಯಶಸ್ವಿ ಡಿಜಿಟಲ್ ಪರಿಹಾರಗಳನ್ನು ಹಂಚಿಕೊಳ್ಳುವ ಕ್ಷೇತ್ರದಲ್ಲಿ ಸಹಕಾರದ ಕುರಿತ ಒಪ್ಪಿಗೆ ಪತ್ರ.

 

*****