Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪ್ರಧಾನ ಮಂತ್ರಿಯವರು ಸೌದಿ ಅರೇಬಿಯಾದ ಕಾರ್ಮಿಕ ಮತ್ತು ಸಾಮಾಜಿಕ ಅಭಿವೃದ್ಧಿ ಸಚಿವರನ್ನು ಭೇಟಿಯಾದರು.


ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಸೌದಿ ಅರೇಬಿಯಾದ ಕಾರ್ಮಿಕ ಮತ್ತು ಸಾಮಾಜಿಕ ಅಭಿವೃದ್ಧಿ ಸಚಿವರಾದ ಅಹ್ಮದ್ ಬಿನ್ ಸಲ್ಮಾನ್ ಅಲ್ ರಾಜಿ ಅವರೊಂದಿಗೆ ಮಾತುಕತೆ ನಡೆಸಿದರು. ಸಭೆಯಲ್ಲಿ ವ್ಯಾಪಕವಾದ ವಿಷಯಗಳ ಕುರಿತು ಚರ್ಚಿಸಲಾಯಿತು.