Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಫ್ರೊಫೆಸರ್ ಸ್ಟೀಫನ್ ಹಾಕಿಂಗ್ಸ್ ನಿಧನಕ್ಕೆ ಸಂತಾಪ ಸೂಚಿಸಿದ ಪ್ರಧಾನಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪ್ರೊಫೆಸರ್ ಸ್ಟೀಫನ್ ಹಾಕಿಂಗ್ಸ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

“ಪ್ರೊಫೆಸರ್ ಸ್ಟೀಫನ್ ಹಾಕಿಂಗ್ಸ್ ಅವರು ಅಸಾಧಾರಣ ವಿಜ್ಞಾನಿ ಮತ್ತು ಶಿಕ್ಷಣತಜ್ಞರಾಗಿದ್ದರು. ಅವರ ದೃಢತೆ ಮತ್ತು ಛಲ ವಿಶ್ವಾದ್ಯಂತ ಜನರನ್ನು ಪ್ರೇರೇಪಿಸಿದೆ. ಅವರ ಅಗಲಿಕೆ ದುಃಖಕರ. ಪ್ರೊಫೆಸರ್ ಹಾಕಿಂಗ್ಸ್ ಅವರ ಅಗ್ರಮಾನ್ಯ ಕಾರ್ಯ ನಮ್ಮ ವಿಶ್ವವನ್ನು ಉತ್ತಮ ತಾಣವಾಗಿ ಮಾಡಿದೆ. ಅವರ ಆತ್ಮಕ್ಕೆ ಶಾಂತಿ ದೊರಕಲಿ ”, ಎಂದು ಪ್ರಧಾನಿ ಹೇಳಿದ್ದಾರೆ.

***