Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಬಸವ ಜಯಂತಿಯಂದು ಜಗದ್ಗುರು ಬಸವೇಶ್ವರರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಸವ ಜಯಂತಿಯಂದು ಜಗದ್ಗುರು ಬಸವೇಶ್ವರರಿಗೆ ಗೌರವ ನಮನ ಸಲ್ಲಿಸಿದರು.

ಬಸವ ಜಯಂತಿಯ ವಿಶೇಷ ಸಂದರ್ಭದಲ್ಲಿ ಜಗದ್ಗುರು ಬಸವೇಶ್ವರರಿಗೆ ಮತ್ತು ಅವರ ನಿರಂತರ ಬೋಧನೆಗಳಿಗೆ ಗೌರವ ನಮನ ಸಲ್ಲಿಸುತ್ತಿದ್ದೇನೆ ಎಂದು ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ. ಬಸವಣ್ಣನವರ ನ್ಯಾಯಯುತ ಸಮಾಜದ ಮುನ್ನೋಟ ಮತ್ತು ಜನರನ್ನು ಸಬಲೀಕರಣಗೊಳಿಸುವ ಅವರ ಅಚಲ ಪ್ರಯತ್ನಗಳು ನಮಗೆ ಸದಾ ಪ್ರೇರಣೆ ನೀಡುತ್ತವೆ ಎಂದು ಅವರು ಹೇಳಿದ್ದಾರೆ.

ಈ ಸಂಬಂಧ ಪ್ರಧಾನಮಂತ್ರಿ ಅವರು ಈ ಬಗ್ಗೆ ಎಕ್ಸ್ ನಲ್ಲಿ ಹಂಚಿಕೊಂಡಿದ್ದಾರೆ;

“ಬಸವ ಜಯಂತಿಯ ವಿಶೇಷ ಸಂದರ್ಭದಲ್ಲಿ, ಜಗದ್ಗುರು ಬಸವೇಶ್ವರರು ಮತ್ತು ಅವರ ನಿರಂತರ ಬೋಧನೆಗಳಿಗೆ ಗೌರವ ನಮನ ಸಲ್ಲಿಸುತ್ತೇನೆ. ನ್ಯಾಯಯುತ ಸಮಾಜದ ಬಗ್ಗೆ ಅವರ ದೃಷ್ಟಿಕೋನ ಮತ್ತು ಜನರನ್ನು ಸಬಲೀಕರಣಗೊಳಿಸುವ ಅವರ ಅಚಲ ಪ್ರಯತ್ನಗಳು ಸದಾ ನಮಗೆ ಸ್ಫೂರ್ತಿ ನೀಡುತ್ತವೆ.”

 

*****