ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಛತ್ತೀಸ್ಗಢದ ಬಸ್ತಾರ್ ಗೆ ತೆರಳಿ, ಅಲ್ಲಿ ಧೈರ್ಯಶಾಲಿ ಭದ್ರತಾ ಸಿಬ್ಬಂದಿಯೊಂದಿಗೆ ದೀಪಾವಳಿ ಆಚರಿಸಲಿದ್ದಾರೆ ಮತ್ತು ಅವರ ತ್ಯಾಗ, ನಿಸ್ವಾರ್ಥ ಸೇವೆ ಮತ್ತು ರಾಷ್ಟ್ರದ ಮೇಲಿನ ಅಚಲ ಭಕ್ತಿಗೆ ಗೌರವ ಸಮರ್ಪಿಸಲಿದ್ದಾರೆ.
ಒಂದು ಕಾಲದಲ್ಲಿ ನಕ್ಸಲ್ ವಾದದಿಂದ ಬಾಧಿತವಾಗಿದ್ದ ಬಸ್ತಾರ್, ಈಗ ಸಮೃದ್ಧ ಪ್ರಗತಿಗೆ ಸಾಕ್ಷಿಯಾಗುತ್ತಿದೆ ಎಂದು ಪ್ರಧಾನಮಂತ್ರಿ ಹೇಳಿದ್ದಾರೆ.
ಶ್ರೀ ಮೋದಿ ಅವರು ಎಕ್ಸ್ ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ:
“ನಮ್ಮ ವೀರ ಭದ್ರತಾ ಪಡೆಗಳೊಂದಿಗೆ ದೀಪಾವಳಿ ಆಚರಿಸಲು ಬಸ್ತಾರ್ ನತ್ತ ಹೊರಟಿದ್ದೇನೆ.
ಒಂದು ಕಾಲದಲ್ಲಿ ನಕ್ಸಲ್ ಪ್ರಾಬಲ್ಯ ಹೊಂದಿದ್ದ ಈ ಪ್ರದೇಶದಲ್ಲಿ, ಈಗ ಅಭಿವೃದ್ಧಿಯು ಪ್ರವರ್ಧಮಾನಕ್ಕೆ ಬರುತ್ತಿದೆ.
ನಮ್ಮ ಧೈರ್ಯಶಾಲಿ ಭದ್ರತಾ ಸಿಬ್ಬಂದಿಯ ತ್ಯಾಗ, ನಿಸ್ವಾರ್ಥ ಸೇವೆ ಮತ್ತು ರಾಷ್ಟ್ರದ ಮೇಲಿನ ಅಚಲ ಭಕ್ತಿಗೆ ನಾನು ನಮಿಸುತ್ತೇನೆ.”
दीपावली के पावन अवसर पर बस्तर जा रहा हूं।
कल तक जहां नक्सलियों का कहर था वहां आज विकास की बहार है।
वीर जवानों, उनके बलिदान, त्याग और तपस्या को नमन करने जा रहा हूं।”
*****
Heading to Bastar to celebrate Diwali with our brave security forces. This is an area where Naxalism once held sway and now, development is flourishing. I am going to salute our brave security personnel for their sacrifices, selfless service and unwavering devotion to the nation. दीपावली के पावन अवसर पर बस्तर जा रहा हूं। कल तक जहां नक्सलियों का कहर था वहां आज विकास की बहार है। वीर जवानों, उनके बलिदान, त्याग और तपस्या को नमन करने जा रहा हूं।
— Narendra Modi (@narendramodi) November 8, 2026