Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಬಾಪು ಅವರ ಅಹಿಂಸೆಯ ಸಂದೇಶದ ಮಹತ್ವವನ್ನು ವಿವರಿಸುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಪೂಜ್ಯ ಬಾಪು ಅವರು ಮಾನವೀಯತೆಯ ರಕ್ಷಣೆಗಾಗಿ ಅಹಿಂಸೆಗೆ ಒತ್ತು ನೀಡಿರುವುದನ್ನು ವಿವರಿಸುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿದ್ದಾರೆ:

“अहिंसा परमो धर्मस्तथाऽहिंसा परन्तपः।

अहिंसा परमं सत्यं यतो धर्मः प्रवर्तते॥”

ಅಹಿಂಸೆ ಅತ್ಯುನ್ನತ ಕರ್ತವ್ಯ, ಅಹಿಂಸೆ ಅತ್ಯುನ್ನತ ತಪಸ್ಸು ಎಂದು ಸುಭಾಷಿತ ತಿಳಿಸುತ್ತದೆ. ಅಹಿಂಸೆಯೇ ಪರಮ ಸತ್ಯ, ಅದರಿಂದ ಎಲ್ಲ ಧರ್ಮವೂ ಮುಂದುವರಿಯುತ್ತದೆ.

ಪ್ರಧಾನಮಂತ್ರಿಯವರು ಎಕ್ಸ್ ತಾಣದ ಸಂದೇಶದಲ್ಲಿ ಹೀಗೆ ಬರೆದಿದ್ದಾರೆ;

“पूज्य बापू ने मानवता की रक्षा के लिए हमेशा अहिंसा पर बल दिया। इसमें वह शक्ति है, जो बिना हथियार के दुनिया को बदल सकती है।

अहिंसा परमो धर्मस्तथाऽहिंसा परन्तपः।

अहिंसा परमं सत्यं यतो धर्मः प्रवर्तते॥”

 

*****