Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಬಾಬಾ ವಿಶ್ವನಾಥ ದೇವಾಲಯದ ದರ್ಶನ ಪಡೆದು ಪೂಜೆ ಸಲ್ಲಿಸಿದ ಪ್ರಧಾನಮಂತ್ರಿ; ದೇಶದ ಜನರ ಸಮೃದ್ಧಿ ಮತ್ತು ಉತ್ತಮ ಆರೋಗ್ಯಕ್ಕಾಗಿ ಪ್ರಾರ್ಥನೆ ಸಲ್ಲಿಕೆ

ಬಾಬಾ ವಿಶ್ವನಾಥ ದೇವಾಲಯದ ದರ್ಶನ ಪಡೆದು ಪೂಜೆ ಸಲ್ಲಿಸಿದ ಪ್ರಧಾನಮಂತ್ರಿ; ದೇಶದ ಜನರ ಸಮೃದ್ಧಿ ಮತ್ತು ಉತ್ತಮ ಆರೋಗ್ಯಕ್ಕಾಗಿ ಪ್ರಾರ್ಥನೆ ಸಲ್ಲಿಕೆ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕಾಶಿಯ ಬಾಬಾ ವಿಶ್ವನಾಥ ದೇವಾಲಯದಲ್ಲಿ ದರ್ಶನ ಮತ್ತು ಪೂಜೆ ಸಲ್ಲಿಸಿದರು, ಅಲ್ಲಿ ಅವರು ದೇಶದ ಜನರ ಸಂತೋಷ, ಸಮೃದ್ಧಿ ಮತ್ತು ಆರೋಗ್ಯಕರ ಜೀವನಕ್ಕಾಗಿ ಪ್ರಾರ್ಥಿಸಿದರು.

“हर हर महादेव !

काशी में बाबा विश्वनाथ मंदिर में दर्शन और पूजन का सौभाग्य मिला। यहां भगवान भोलेनाथ से समस्त देशवासियों के लिए सुख-समृद्धि और आरोग्यपूर्ण जीवन की कामना की।  

माँ अन्नपूर्णा एवं माँ गंगा के दर्शन से असीम शांति मिली। उनकी कृपा से हर किसी में सकारात्मक ऊर्जा का संचार हो !  

काशी की जनता को पुनः नमन

 

*****