Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಬಾಬು ಜಗಜೀವನ್ ರಾಮ್ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಜಿ ಉಪ ಪ್ರಧಾನಮಂತ್ರಿ ಬಾಬು ಜಗಜೀವನ್ ರಾಮ್ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದರು.

ಬಾಬು ಜಗಜೀವನ್ ರಾಮ್ ಅವರು ಸಮಾನತೆ ಮತ್ತು ಸಾಮಾಜಿಕ ನ್ಯಾಯದ ಆದರ್ಶಗಳಿಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟರು ಎಂದು ಶ್ರೀ ನರೇಂದ್ರ ಮೋದಿ ಹೇಳಿದರು. ದೇಶಕ್ಕೆ ಅವರು ನೀಡಿದ ಅಮೂಲ್ಯ ಕೊಡುಗೆಯನ್ನು ದೇಶ ಸದಾ ಸ್ಮರಿಸುತ್ತದೆ ಎಂದೂ ಅವರು ಹೇಳಿದರು.

ಪ್ರಧಾನಮಂತ್ರಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಬರೆದಿದ್ದಾರೆ;

“पूर्व उप प्रधानमंत्री बाबू जगजीवन राम जी को उनकी जयंती पर शत-शत नमन। उन्होंने समानता और सामाजिक न्याय के लिए अपना जीवन समर्पित कर दिया। देश के लिए उनका अमूल्य योगदान सदैव स्मरणीय रहेगा।”

 

*****