Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಬಾಬು ಜಗಜೀವನ ರಾಮ್ ಅವರ ಪುಣ್ಯ ಸ್ಮರಣೆಯಂದು ಗೌರವ ನಮನ ಅರ್ಪಿಸಿದ ಪ್ರಧಾನ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಬಾಬು ಜಗಜೀವನ ರಾಮ್ ಪುಣ್ಯ ಸ್ಮರಣೆಯ ದಿನದಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.
“ಶ್ರೇಷ್ಠರಾದ ಬಾಬು ಜಗಜೀವನರಾಮ್ ಜೀ ಅವರಿಗೆ ಅವರ ಪುಣ್ಯ ತಿಥಿಯ ದಿನದಂದು ತಲೆ ಬಾಗುತ್ತೇನೆ. ಅವರು ನಿರಂತರವಾಗಿ ಶೋಷಿತರ ಮತ್ತು ದುರ್ಬಲರ ಕಲ್ಯಾಣಕ್ಕಾಗಿ ಶ್ರಮಿಸಿದರು. “, ಎಂದು ಪ್ರಧಾನಮಂತ್ರಿಯವರು ತಿಳಿಸಿದ್ದಾರೆ.