ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು, ಶ್ರೀ. ಬಾಬು ಜಗಜೀವನರಾಮ್ ಅವರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.
“ಬಾಬು ಜಗಜೀವನರಾಮ್ ಜಯಂತಿಯಂದು ಅವರನ್ನು ಸ್ಮರಿಸುತ್ತೇನೆ. ಶೋಷಿತರ ಹಕ್ಕಿಗಾಗಿ ಹೋರಾಟ ಮಾಡಿದ ಮತ್ತು ಭಾರತಕ್ಕೆ ಅವರು ಮಾಡಿರುವ ಸೇವೆ ಸದಾ ಸ್ಫೂರ್ತಿದಾಯಕ.”, ಎಂದು ಪ್ರಧಾನಿ ತಿಳಿಸಿದ್ದಾರೆ.
AKT/NT
Remembering Babu Jagjivan Ram on his birth anniversary. His service to India & struggles for the rights of the marginalised always inspire.
— Narendra Modi (@narendramodi) April 5, 2017