Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಬಿಹಾರದಲ್ಲಿ ಸಿ.ಆರ್.ಪಿ.ಎಫ್. ಯೋಧರ ಪ್ರಾಣ ಹಾನಿಗೆ ಪ್ರಧಾನಿ ಶೋಕ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಬಿಹಾರದಲ್ಲಿ ಸಿ.ಆರ್.ಪಿ.ಎಫ್. ಯೋಧರ ಜೀವ ಹಾನಿಗೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಘಟನೆಯಲ್ಲಿ ಗಾಯಗೊಂಡಿರುವವರು ಶೀಘ್ರ ಗುಣಮುಖರಾಗಲಿ ಎಂದು ಪ್ರಧಾನಮಂತ್ರಿಯವರು ಪ್ರಾರ್ಥಿಸಿದ್ದಾರೆ ಮತ್ತು ಹುತಾತ್ಮರಾದ ಸಿ.ಆರ್.ಪಿ.ಎಫ್. ಯೋಧರ ಕುಟುಂಬಗಳಿಗೆ ಈ ದುಃಖದ ಸಂದರ್ಭದಲ್ಲಿ ಸಂತಾಪ ಸೂಚಿಸಿದ್ದಾರೆ.