Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಬಿಹಾರದ ಲಖಿಸರೈನಲ್ಲಿ ನಡೆದ ದುರದೃಷ್ಟಕರ ಘಟನೆಯಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿ.ಎಂ.ಎನ್.ಆರ್.ಎಫ್.) ಪರಿಹಾರ ಘೋಷಿಸಿದ ಪ್ರಧಾನಮಂತ್ರಿ


ಬಿಹಾರದ ಲಖಿಸರೈನಲ್ಲಿ ನಡೆದ ದುರದೃಷ್ಟಕರ ಘಟನೆಯಲ್ಲಿ ಮೃತರ ಪ್ರತಿ ಕುಟುಂಬಕ್ಕೆ 2 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ ತಲಾ 50,000 ರೂ. ಪರಿಹಾರವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಘೋಷಿಸಿದ್ದಾರೆ.

ಎಕ್ಸ್‌ ತಾಣದಲ್ಲಿ ಪ್ರಧಾನಮಂತ್ರಿ ಕಾರ್ಯಾಲಯ ಈ ರೀತಿ ಸಂದೇಶ ಹಂಚಿಕೊಂಡಿದೆ:

“ಬಿಹಾರದ ಲಖಿಸರೈನಲ್ಲಿ ನಡೆದ ದುರದೃಷ್ಟಕರ ಘಟನೆಯಲ್ಲಿ ಮೃತಪಟ್ಟವರ ಪ್ರತಿ ಕುಟುಂಬಕ್ಕೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿ.ಎಂ.ಎನ್.ಆರ್.ಎಫ್.) 2 ಲಕ್ಷ ರೂ. ಪರಿಹಾರವನ್ನು ಪ್ರಧಾನಮಂತ್ರಿ ಶ್ರೀ @narendramodi ಅವರು ಘೋಷಿಸಿದ್ದಾರೆ. ಹಾಗೂ ಗಾಯಾಳುಗಳಿಗೆ 50,000 ರೂ. ಪರಿಹಾರ ನೀಡಲಾಗುವುದು.

 

*****