Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಬಿಹಾರ ಬಸ್ ಅಪಘಾತದಲ್ಲಿ ಉಂಟಾದ ಪ್ರಾಣ ಹಾನಿಗೆ ದುಃಖ ವ್ಯಕ್ತಪಡಿಸಿದ ಪ್ರಧಾನಿ


ಬಿಹಾರದ ಮಧುಬನಿ ಜಿಲ್ಲೆಯಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಉಂಟಾದ ಪ್ರಾಣ ಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅತೀವ ದುಃಖ ವ್ಯಕ್ತಪಡಿಸಿದ್ದಾರೆ.

“ಬಿಹಾರದ ಮಧುಬನಿ ಜಿಲ್ಲೆಯಲ್ಲಿ ಸಂಭವಿಸಿದ ಬಸ್ ಅಪಘಾತದ ಬಗ್ಗೆ ಅತೀವ ದುಃಖವಾಗಿದೆ. ಘಟನೆಯಲ್ಲಿ ಸಾವನ್ನಪ್ಪಿದವರ ಕುಟುಂಬದೊಂದಿಗೆ ಈ ದುಃಖದ ಸಂದರ್ಭದಲ್ಲಿ ನನ್ನ ಸಂವೇದನೆ ಇದೆ” ಎಂದು ಪ್ರಧಾನಿ ತಿಳಿಸಿದ್ದಾರೆ.

AKT/NT