ಪಿಎಂಇಂಡಿಯಾ
ಬಿಹಾರ ಸರ್ಕಾರದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಎಲ್ಲರಿಗೂ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ್ದಾರೆ.
ಬಿಹಾರದ ಸರ್ವತೋಮುಖ ಅಭಿವೃದ್ಧಿಯತ್ತ ಅವರ ಬದ್ಧತೆಯು ರಾಜ್ಯವನ್ನು ಸಮೃದ್ಧಿಯ ಹೊಸ ಎತ್ತರಕ್ಕೆ ಕೊಂಡೊಯ್ಯಲಿದೆ ಎಂದು ಪ್ರಧಾನಮಂತ್ರಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬಲಿಷ್ಠ ಬಿಹಾರ ಮತ್ತು ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸುವ ಸಂಕಲ್ಪವನ್ನು ಸಾಕಾರಗೊಳಿಸಲು ಎಲ್ಲರೂ ಒಟ್ಟಾಗಿ ಕಾರ್ಯನಿರ್ವಹಿಸುವಂತೆ ಅವರು ಕರೆ ನೀಡಿದ್ದಾರೆ.
ಪಾಟ್ನಾ ಭೇಟಿಯ ವೇಳೆ ಬಿಹಾರದ ಜನರು ತೋರಿಸಿದ ಆತ್ಮೀಯತೆ ಮತ್ತು ಆಶೀರ್ವಾದಗಳಿಗೆ ಪ್ರಧಾನಮಂತ್ರಿ ಕೃತಜ್ಞತೆ ಸಲ್ಲಿಸಿದ್ದಾರೆ.
ಆತ್ಮೀಯ ಸ್ವಾಗತದಿಂದ ಭಾವುಕರಾಗಿರುವುದಾಗಿ ಹೇಳಿರುವ ಪ್ರಧಾನಮಂತ್ರಿಗಳು, ಜನರ ಬೆಂಬಲ ಮತ್ತು ಉತ್ಸಾಹಕ್ಕೆ ಧನ್ಯವಾದ ಅರ್ಪಿಸಿದರು. ಜನರ ಅಭೂತಪೂರ್ವ ಉತ್ಸಾಹವು ಅಭಿವೃದ್ಧಿ ಮತ್ತು ಸಾರ್ವಜನಿಕ ಸೇವೆಯೆಡೆಗೆ ಸರ್ಕಾರದ ಬದ್ಧತೆಗೆ ದೃಢವಾದ ಸಾರ್ವಜನಿಕ ಬೆಂಬಲದ ಪ್ರತಿಬಿಂಬವಾಗಿದೆ ಎಂದೂ ಅವರು ಹೇಳಿದ್ದಾರೆ.
ಪ್ರಧಾನಮಂತ್ರಿಗಳ ಎಕ್ಸ್ ಪೋಸ್ಟ್ ಹೀಗಿದೆ:
“बिहार की एनडीए सरकार में मंत्री के रूप में शपथ लेने वाले सभी साथियों को हार्दिक बधाई एवं ढेरों शुभकामनाएं! मुझे पूर्ण विश्वास है कि राज्य के चौतरफा विकास के लिए आपकी प्रतिबद्धता हमारे इस प्रदेश को समृद्धि की नई ऊंचाइयों पर ले जाएगी। आइए, हम सब मिलकर एक सशक्त बिहार और विकसित भारत के निर्माण के संकल्प को साकार करें।”
“पटना में बिहार के अपने परिवारजनों का स्नेह और आशीर्वाद पाकर अभिभूत हूं! इस स्वागत के लिए आप सभी का हृदय से आभार। आपके अभूतपूर्व उत्साह से साफ है कि विकास और जनसेवा के हमारे संकल्प को जनता-जनार्दन का भरपूर समर्थन मिल रहा है।”
*****
बिहार की एनडीए सरकार में मंत्री के रूप में शपथ लेने वाले सभी साथियों को हार्दिक बधाई एवं ढेरों शुभकामनाएं! मुझे पूर्ण विश्वास है कि राज्य के चौतरफा विकास के लिए आपकी प्रतिबद्धता हमारे इस प्रदेश को समृद्धि की नई ऊंचाइयों पर ले जाएगी। आइए, हम सब मिलकर एक सशक्त बिहार और विकसित भारत… pic.twitter.com/Hzytz8v0gW
— Narendra Modi (@narendramodi) May 7, 2026
पटना में बिहार के अपने परिवारजनों का स्नेह और आशीर्वाद पाकर अभिभूत हूं! इस स्वागत के लिए आप सभी का हृदय से आभार। आपके अभूतपूर्व उत्साह से साफ है कि विकास और जनसेवा के हमारे संकल्प को जनता-जनार्दन का भरपूर समर्थन मिल रहा है। pic.twitter.com/z209v7vws0
— Narendra Modi (@narendramodi) May 7, 2026