Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಬಿ.ಡಬ್ಲ್ಯು.ಎಫ್. ವಿಶ್ವ ಚಾಂಪಿಯನ್ ಶಿಪ್ ನಲ್ಲಿ ಚಿನ್ನ ಗೆದ್ದ ಪಿ.ವಿ.ಸಿಂಧು ಅವರಿಗೆ ಪ್ರಧಾನ ಮಂತ್ರಿ ಅಭಿನಂದನೆ


ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಿ.ಡಬ್ಲ್ಯು.ಎಫ್. ವಿಶ್ವ ಚಾಂಪಿಯನ್ ಶಿಪ್ ನಲ್ಲಿ ಚಿನ್ನ ಗೆದ್ದ ಪಿ.ವಿ.ಸಿಂಧು ಅವರನ್ನು ಅಭಿನಂದಿಸಿದ್ದಾರೆ.

“ ಅದ್ಭುತ ಪ್ರತಿಭೆಯ ಪಿ.ವಿ.ಸಿಂಧು ಮತ್ತೊಮ್ಮೆ ಭಾರತ ಹೆಮ್ಮೆಪಡುವಂತೆ ಮಾಡಿದ್ದಾರೆ !. ಬಿ.ಡಬ್ಲ್ಯು.ಎಫ್. ವಿಶ್ವ ಚಾಂಪಿಯನ್ ಶಿಪ್ ನಲ್ಲಿ ಚಿನ್ನ ಗೆದ್ದ ಅವರಿಗೆ ಅಭಿನಂದನೆಗಳು. ಬ್ಯಾಡ್ಮಿಂಟನ್ ಕ್ರೀಡೆಯನ್ನು ಅವರು ಅರ್ಪಣೆ ಮತ್ತು ಅಭ್ಯಾಸದ ಮೂಲಕ ಅಳವಡಿಸಿಕೊಂಡ ರೀತಿ ಪ್ರೇರಣಾದಾಯಕವಾದುದು.ಪಿ.ವಿ.ಸಿಂಧು ಅವರ ಯಶಸ್ಸು ಆಟಗಾರರ ತಲೆಮಾರುಗಳಿಗೆ ಪ್ರೇರಣೆ ಒದಗಿಸಬಲ್ಲುದು” ಎಂದು ಪ್ರಧಾನ ಮಂತ್ರಿ ಅವರು ಹೇಳಿದ್ದಾರೆ.