Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಭಗತ್ ಸಿಂಗ್, ರಾಜಗುರು ಮತ್ತು ಸುಖ್ ದೇವ್ ಅವರಿಗೆ ಅವರು ಹುತಾತ್ಮರಾದ ದಿನದಂದು ಶ್ರದ್ಧಾಂಜಲಿ ಸಲ್ಲಿಸಿದ ಪ್ರಧಾನಿ


ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು, ಭಗತ್ ಸಿಂಗ್, ರಾಜಗುರು ಮತ್ತು ಸುಖ್ ದೇವ್ ಅವರು ಹುತಾತ್ಮರಾದ ದಿನದಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.

“ಭಗತ್ ಸಿಂಗ್, ರಾಜಗುರು ಮತ್ತು ಸುಖ್ ದೇವ್ ಅವರು ಹುತಾತ್ಮರಾದ ದಿನದಂದು ಸ್ಮರಿಸುತ್ತೇನೆ. ಭಾರತವು ಎಂದಿಗೂ ಅವರ ಶೌರ್ಯ ಮತ್ತು ತ್ಯಾಗವನ್ನು ಮರೆಯುವುದಿಲ್ಲ”, ಎಂದು ಪ್ರಧಾನಿ ತಿಳಿಸಿದ್ದಾರೆ.

****

AKT/NT