Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಭಗವಾನ್ ಜಗನ್ನಾಥನ ಆಶೀರ್ವಾದ ಕೋರಿ ಸಂಸ್ಕೃತ ಸುಭಾಷಿತಂ ಹಂಚಿಕೊಂಡ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಥಯಾತ್ರೆಯ ಪವಿತ್ರ ಸಂದರ್ಭದಲ್ಲಿ ಭಗವಾನ್ ಜಗನ್ನಾಥನ ಆಶೀರ್ವಾದ ಕೋರಿ ಸಂಸ್ಕೃತ ಸುಭಾಷಿತಂ ಹಂಚಿಕೊಂಡಿದ್ದಾರೆ:

“देवदेव जगन्नाथ सुरासुरनमस्कृत।

पुण्यश्लोकाव्ययानन्त परमात्मन्नमोऽस्तु ते॥”

ಭಗವಾನ್ ಜಗನ್ನಾಥನ ದೈವಿಕ ಕೃಪೆಯು ಎಲ್ಲಾ ದೇಶವಾಸಿಗಳ ಜೀವನದಲ್ಲಿ ಹೊಸ ಶಕ್ತಿಯನ್ನು ತುಂಬುತ್ತದೆ ಎಂಬ ಭರವಸೆಯನ್ನು ಶ್ರೀ ನರೇಂದ್ರ ಮೋದಿ ವ್ಯಕ್ತಪಡಿಸಿದರು.

ಪ್ರಧಾನಮಂತ್ರಿ ಅವರು ಈ ಬಗ್ಗೆ ಎಕ್ಸ್  ನಲ್ಲಿ ಹಂಚಿಕೊಂಡಿದ್ದಾರೆ:

महाप्रभु जगन्नाथ की रथ यात्रा के पावन अवसर पर मेरी कामना है कि उनका आशीर्वाद हम सभी पर सदैव बना रहे। उनकी दिव्य कृपा से सभी देशवासियों के जीवन में नई ऊर्जा का संचार हो। 

देवदेव जगन्नाथ सुरासुरनमस्कृत।

पुण्यश्लोकाव्ययानन्त परमात्मन्नमोऽस्तु ते॥

 

*****