ಭಾಯಿ ದೂಜ್ ಹಬ್ಬದ ಶುಭ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೇಶದ ಜನತೆಗೆ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದ್ದಾರೆ.
ದೇಶದ ಸಹೋದರ ಮತ್ತು ಸಹೋದರಿಯರ ನಡುವಿನ ಪ್ರೀತಿ, ಆತ್ಮೀಯತೆ ಹಾಗೂ ಆಳವಾದ ಬಾಂಧವ್ಯದ ಸಂಕೇತವೇ ಈ ಪವಿತ್ರ ಹಬ್ಬವಾಗಿದೆ. ಈ ಶುಭ ಸಂದರ್ಭದಲ್ಲಿ ಎಲ್ಲರಿಗೂ ಸಂತೋಷ, ಸುಖ ಮತ್ತು ಸಮೃದ್ಧಿ ಲಭಿಸಲಿ ಎಂದು ಪ್ರಧಾನಮಂತ್ರಿ ಶ್ರೀ ಮೋದಿ ಹಾರೈಸಿದ್ದಾರೆ.
ಈ ಕುರಿತು ಪ್ರಧಾನಮಂತ್ರಿ ಮೋದಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ;
“देशभर के मेरे परिवारजनों को भाई दूज की हार्दिक शुभकामनाएं।
यह पावन पर्व भाई-बहन के स्नेहपूर्ण एवं प्रगाढ़ रिश्ते की मिठास और आत्मीयता का प्रतीक है।
इस शुभ अवसर पर मैं सभी की प्रसन्नता और संपन्नता की कामना करता हूं।”
*****
देशभर के मेरे परिवारजनों को भाई दूज की हार्दिक शुभकामनाएं। यह पावन पर्व भाई-बहन के स्नेहपूर्ण एवं प्रगाढ़ रिश्ते की मिठास और आत्मीयता का प्रतीक है। इस शुभ अवसर पर मैं सभी की प्रसन्नता और संपन्नता की कामना करता हूं।
— Narendra Modi (@narendramodi) November 11, 2026