Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಭಾಯಿ ಧೂಜ್ ಸಂದರ್ಭದಲ್ಲಿ ಜನತೆಗೆ ಪ್ರಧಾನಿ ಶುಭಾಶಯ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಭಾಯಿದೂಜ್ ಸಂದರ್ಭದಲ್ಲಿ ದೇಶದ ಜನತೆಗೆ ಶುಭ ಕೋರಿದ್ದಾರೆ.

ಭಾಯಿ ದೂಜ್ ಪವಿತ್ರ ಸಂದರ್ಭದಲ್ಲಿ ಎಲ್ಲ ದೇಶವಾಸಿಗಳಿಗೂ ಹಾರ್ದಿಕ ಶುಭಾಶಯಗಳು ಎಂದು ಪ್ರಧಾನಿ ಹೇಳಿದ್ದಾರೆ.

***