ಪಿಎಂಇಂಡಿಯಾ
ಜಾಗತಿಕ ವೇದಿಕೆಯಲ್ಲಿ ಭಾರತದ ನಿರಂತರ ಏರಿಕೆಯು ಅದರ ಜನರ ದೃಢನಿಶ್ಚಯ, ಕಠಿಣ ಪರಿಶ್ರಮ ಮತ್ತು ಸಾಮೂಹಿಕ ಮನೋಭಾವದಿಂದ ನಡೆಸಲ್ಪಡುತ್ತದೆ ಎಂಬುದನ್ನು ಒತ್ತಿ ಹೇಳುವ ಸಂಸ್ಕೃತ ಸುಭಾಷಿತವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹಂಚಿಕೊಂಡಿದ್ದಾರೆ.
ಪ್ರಧಾನಮಂತ್ರಿ ಅವರು ಹಂಚಿಕೊಂಡಿರುವ ಸಂಸ್ಕೃತ ಶ್ಲೋಕ –
“यथाशक्ति चिकीर्षन्ति यथाशक्ति च कुर्वते।
न किञ्चिदवमन्यन्ते नराः पण्डितबुद्धयः॥”
ಪ್ರಧಾನಮಂತ್ರಿ ಅವರು ಎಕ್ಸ್ ಖಾತೆಯಲ್ಲಿ ಹೀಗೆ ಹಂಚಿಕೊಂಡಿದ್ದಾರೆ;
“देशवासियों के इन्हीं गुणों से भारत आज अपने सामर्थ्य को निरंतर बढ़ा रहा है…
यथाशक्ति चिकीर्षन्ति यथाशक्ति च कुर्वते।
न किञ्चिदवमन्यन्ते नराः पण्डितबुद्धयः॥”
*****
देशवासियों के इन्हीं गुणों से भारत आज अपने सामर्थ्य को निरंतर बढ़ा रहा है…
— Narendra Modi (@narendramodi) May 15, 2026
यथाशक्ति चिकीर्षन्ति यथाशक्ति च कुर्वते।
न किञ्चिदवमन्यन्ते नराः पण्डितबुद्धयः॥ pic.twitter.com/4DaqacIIeN