Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಭಾರತದ ಫುಟ್‌ಬಾಲ್ ಆಟಗಾರ, ಸುನಿಲ್ ಛೆಟ್ರಿ ಅವರನ್ನು ಮೂರನೇ ಅತಿ ಹೆಚ್ಚು ಅಂಕ ಗಳಿಸಿದ ಪುರುಷರ ಸಕ್ರಿಯ ಅಂತರರಾಷ್ಟ್ರೀಯ ಆಟಗಾರ ಎಂದು ಗುರುತಿಸಿರುವುದಕ್ಕೆ ಪ್ರಧಾನಿ ಸಂತಸ ವ್ಯಕ್ತಪಡಿಸಿದ್ದಾರೆ


ಭಾರತದ ಫುಟ್ಬಾಲ್ ಆಟಗಾರ ಸುನಿಲ್ ಛೆಟ್ರಿ ಅವರನ್ನು ಮೂರನೇ ಅತಿ ಹೆಚ್ಚು ಅಂಕ ಗಳಿಸಿದ ಪುರುಷರ ಸಕ್ರಿಯ ಅಂತರರಾಷ್ಟ್ರೀಯ ಆಟಗಾರ ಎಂದು ಗುರುತಿಸಿರುವುದಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ. 

ಫಿಫಾ ವಿಶ್ವಕಪ್‌ನ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ಪ್ರಧಾನಿಯವರು, “ಶಹಬ್ಬಾಸ್‌ ಸುನಿಲ್ ಛೆಟ್ರಿ! ಇದು ಖಂಡಿತವಾಗಿಯೂ ಭಾರತದಲ್ಲಿ ಫುಟ್‌ಬಾಲ್‌ನ ಜನಪ್ರಿಯತೆಯನ್ನು ಹೆಚ್ಚಿಸುತ್ತದೆ. http://@chetrisunil11 ⚽  IN” ಎಂದು ಟ್ವೀಟ್‌ ಮಾಡಿದ್ದಾರೆ.

 

*****