ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತದ ಮಾಜಿ ಪ್ರಧಾನಮಂತ್ರಿ ದಿವಂಗತ ಶ್ರೀ ಮೊರಾರ್ಜಿ ದೇಸಾಯಿ ಜನ್ಮ ವಾರ್ಷಿಕೋತ್ಸವದ ಅಂಗವಾಗಿ ಅವರಿಗೆ ಗೌರವ ನಮನ ಸಲ್ಲಿಸಿದರು. “ಮೊರಾರ್ಜಿ ಅವರದು ಸದಾ ಶಿಸ್ತು ಮತ್ತು ತತ್ವಗಳನ್ನು ಆಧರಿಸಿದ ರಾಜಕೀಯ , ಅದಕ್ಕಾಗಿ ನಾವು ಯಾವಾಗಲೂ ಅವರನ್ನು ಸ್ಮರಿಸುತ್ತೇವೆ’’ಎಂದು ಪ್ರಧಾನಮಂತ್ರಿಗಳು ತಿಳಿಸಿದರು.
पूर्व प्रधानमंत्री मोरारजी भाई देसाई को उनकी जयंती पर शत-शत नमन। उन्होंने हमेशा अनुशासन और सिद्धांतों पर आधारित राजनीति की, जिसके लिए वे हमेशा याद किए जाएंगे। pic.twitter.com/fwKrPTv8zZ
— Narendra Modi (@narendramodi) February 29, 2020