ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀಮತಿ ಇಂದಿರಾಗಾಂಧಿ ಅವರ ಪುಣ್ಯ ತಿಥಿಯ ಸಂದರ್ಭದಲ್ಲಿ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.
“ಶ್ರೀಮತಿ ಇಂದಿರಾಗಾಂಧಿ ಅವರ ಪುಣ್ಯ ತಿಥಿಯ ಸಂದರ್ಭದಲ್ಲಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸುತ್ತೇನೆ”, ಎಂದು ಪ್ರಧಾನಿ ಹೇಳಿದ್ದಾರೆ.
AKT/AK
Tributes to Mrs. Indira Gandhi on her death anniversary.
— Narendra Modi (@narendramodi) October 31, 2016