Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರ ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಂಡ ಪ್ರಧಾನಮಂತ್ರಿ

ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರ ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಂಡ ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ಸೂರ್ಯಕಾಂತ್ ಅವರ ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಂಡರು.

ಈ ಕುರಿತು ಎಕ್ಸ್ ಪೋಸ್ಟ್ ನಲ್ಲಿ ಶ್ರೀ ಮೋದಿ ಅವರು ಹೀಗೆ ಹೇಳಿದ್ದಾರೆ:

“ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ಸೂರ್ಯಕಾಂತ್ ಅವರ ಪ್ರಮಾಣ ವಚನ ಸಮಾರಂಭದಲ್ಲಿ ಭಾಗವಹಿಸಲಾಯಿತು. ಅವರ ಮುಂಬರುವ ಅವಧಿಗೆ ಶುಭಾಶಯಗಳು.”

*****