Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಭಾರತದ ಯುವಜನರ ಪ್ರಯತ್ನ ಮತ್ತು ಸಮರ್ಪಣೆಯನ್ನು ಶ್ಲಾಘಿಸಿ, ಸಂಸ್ಕೃತ ಸುಭಾಷಿತ ಹಂಚಿಕೊಂಡಿರುವ ಪ್ರಧಾನಮಂತ್ರಿ


ಭಾರತದ ಯುವಜನರ ಪ್ರಯತ್ನ ಮತ್ತು ಸಮರ್ಪಣೆಯನ್ನು ಶ್ಲಾಘಿಸುತ್ತಾ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿದ್ದಾರೆ:

“न हि ज्ञानेन सदृशं पवित्रमिह विद्यते ।

तत्स्वयं योगसंसिद्ध: कालेनात्मनि विन्दति ॥” 

ನಮ್ಮ ಪ್ರತಿಭಾಶೀಲರು ನಿರಂತರ ಪ್ರಯತ್ನ ಮತ್ತು ಬದ್ಧತೆಯ ಮೂಲಕ ಉತ್ತಮರಾಗುತ್ತಿದ್ದಾರೆ ಹಾಗೂ ಈ ಗುಣಲಕ್ಷಣಗಳನ್ನು ಹೊಂದುತ್ತಾ ನಮ್ಮ ಯುವಜನರು ಭಾರತಕ್ಕೆ ಕೀರ್ತಿ ತರುತ್ತಿದ್ದಾರೆ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ. 

ಪ್ರಧಾನಮಂತ್ರಿಗಳು ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:

निरंतर प्रयास और साधना से हमारी प्रतिभा और निखरती है। आज हमारे युवा इन्हीं गुणों को आत्मसात कर दुनियाभर में देश का नाम रोशन कर रहे हैं। 

न हि ज्ञानेन सदृशं पवित्रमिह विद्यते ।

तत्स्वयं योगसंसिद्ध: कालेनात्मनि विन्दति ॥

 

*****