ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಭಾರತದ 76ನೇ ಗಣರಾಜ್ಯೋತ್ಸವದ ಶುಭಾಶಯ ಕೋರಿದ್ದಕ್ಕಾಗಿ ಥಾಯ್ಲೆಂಡ್ ಪ್ರಧಾನಮಂತ್ರಿ ಶ್ರೀಮತಿ ಪೀಟೊಂಗ್ಟಾರ್ನ್ ಶಿನವಾತ್ರಾ ಅವರಿಗೆ ಧನ್ಯವಾದ ಅರ್ಪಿಸಿದರು.
ಈ ಸಂಬಂಧ ಎಕ್ಸ್ ಖಾತೆಯಲ್ಲಿ ಥಾಯ್ಲೆಂಡ್ ಪ್ರಧಾನಮಂತ್ರಿ ಅವರ ಪೋಸ್ಟ್ ಗೆ ಪ್ರತಿಕ್ರಿಯಿಸಿದ ಶ್ರೀ ನರೇಂದ್ರ ಮೋದಿ ಅವರು ಹೀಗೆ ಹೇಳಿದ್ದಾರೆ:
“ಭಾರತೀಯ ಗಣರಾಜ್ಯದ ವೈಭವಯುತ 75 ವರ್ಷಗಳನ್ನು ನಾವು ಆಚರಿಸುತ್ತಿರುವ ಸಂದರ್ಭದಲ್ಲಿ PM @inghin ಅವರಿಗೆ ನಿಮ್ಮ ಶುಭಾಶಯಗಳನ್ನು ಆಳವಾಗಿ ಪ್ರಶಂಸಿಸುತ್ತೇವೆ. ಥಾಯ್ಲೆಂಡ್ ಜತೆಗಿನ ನಮ್ಮ ಸಂಬಂಧವನ್ನು ನಾವು ಆಳವಾಗಿ ಗೌರವಿಸುತ್ತೇವೆ. ಪ್ರಾದೇಶಿಕ ಸಂಪರ್ಕ ಮತ್ತು ಜನರ ಸಂಪರ್ಕವನ್ನು ಹೆಚ್ಚಿಸುವಲ್ಲಿ ನಿರಂತರ ಸಹಕಾರವನ್ನು ಎದುರು ನೋಡುತ್ತಿದ್ದೇನೆ,’’ ಎಂದು ಹೇಳಿದ್ದಾರೆ.
*****
Deeply appreciate your greetings PM @ingshin as we celebrate glorious 75 years of the Indian Republic. We deeply value our relations with Thailand. Look forward to continued cooperation on enhancing regional connectivity and people to people connect. https://t.co/qsx5Lv0Yh2
— Narendra Modi (@narendramodi) January 26, 2025