ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ಭಾರತೀಯ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ಮತ್ತು ಅವರ ಕುಟುಂಬವನ್ನು ಭೇಟಿಯಾದರು. ಆ ಸಮಯದಲ್ಲಿ ಬಾಲಕಿಯೊಬ್ಬಳು ಹಾಡಿದ ಭಜನೆಯನ್ನು ಅವರು ಆಲಿಸಿದರು.
ಈ ಹೃದಯಸ್ಪರ್ಶಿ ಕ್ಷಣದ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಪ್ರಧಾನಿ ಅವರು, ದೀಪಾವಳಿ ಹಬ್ಬದ ಸಂಭ್ರಮದ ನಡುವೆ ‘ರಾಮ್’ ಮತ್ತು ‘ಸರಯು’ (ಸೂರ್ಯಕುಮಾರ್ ಯಾದವ್ ಅವರ ಮಕ್ಕಳ ಹೆಸರು) ಆಗಮನವು ವಾತಾವರಣವನ್ನು ಮತ್ತಷ್ಟು ಪವಿತ್ರ ಮತ್ತು ದಿವ್ಯವಾಗಿಸಿದೆ ಎಂದು ಹೇಳಿದರು.
ಪ್ರಧಾನಮಂತ್ರಿ ಅವರು ತಮ್ಮ ‘ಎಕ್ಸ್’ ಪೋಸ್ಟ್ನಲ್ಲಿ ಹೀಗೆ ಹೇಳಿದ್ದಾರೆ;
“दीपावली के माहौल में राम और सरयू का आगमन हुआ है। इससे दीपावली का वातावरण और भी पावन एवं दिव्य हो गया है।
@surya_14kumar”
*****
दीपावली के माहौल में राम और सरयू का आगमन हुआ है। इससे दीपावली का वातावरण और भी पावन एवं दिव्य हो गया है। @surya_14kumar https://t.co/B6vwr35Iwm
— Narendra Modi (@narendramodi) November 6, 2026