ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೇಂದ್ರ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಅವರು ಬರೆದಿರುವ ಲೇಖನವನ್ನು ಹಂಚಿಕೊಂಡಿದ್ದಾರೆ.
ಈ ಲೇಖನದಲ್ಲಿ ಭಾರತೀಯ ರೈಲ್ವೆ ವ್ಯವಸ್ಥೆ ಮೂಲಭೂತ ಮಟ್ಟದಲ್ಲಿ ದೊಡ್ಡ ಬದಲಾವಣೆಯನ್ನು ಕಂಡಿದ್ದು, ನಿರಂತರ ಸುಧಾರಣೆಗಳು ಮತ್ತು ತಂತ್ರಜ್ಞಾನದ ಮೂಲಕ ಹೊಸ ಮಾನದಂಡಗಳನ್ನು ಸ್ಥಾಪಿಸುತ್ತಿದೆ ಎಂದು ಉಲ್ಲೇಖಿಸಲಾಗಿದೆ.
ಪ್ರಧಾನಮಂತ್ರಿಗಳ ಕಚೇರಿಯ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಲಾಗಿದೆ;
“ಭಾರತೀಯ ರೈಲ್ವೆ ವ್ಯವಸ್ಥೆ ಮೂಲಭೂತ ಬದಲಾವಣೆಯನ್ನು ಕಂಡಿದೆ. ಅದರ ಫಲಿತಾಂಶಗಳು ನಮ್ಮ ಮುಂದೆ ಸ್ಪಷ್ಟವಾಗಿ ಕಾಣಿಸುತ್ತಿವೆ. ಕೇಂದ್ರ ಸಚಿವರಾದ ಶ್ರೀ ಅಶ್ವಿನ್ ವೈಷ್ಣವ್ ಅವರು ಈ ಕ್ಷೇತ್ರವು ನಿರಂತರ ಸುಧಾರಣೆಗಳು ಮತ್ತು ತಂತ್ರಜ್ಞಾನದ ಮೂಲಕ ಹೇಗೆ ಹೊಸ ಮಾನದಂಡಗಳನ್ನು ಸ್ಥಾಪಿಸುತ್ತಿದೆ ಎಂಬುದನ್ನು ವಿವರಿಸಿದ್ದಾರೆ.
ಈ ಬಗ್ಗೆ ಒಂದು ಒಳನೋಟ ಈ ಲೇಖನದಲ್ಲಿದೆ.
*****
The Indian Railway ecosystem has undergone a fundamental shift and the results are right in front of us. Union Minister Shri @AshwiniVaishnaw writes how this sector is setting new benchmarks through sustained reforms and technology.
— PMO India (@PMOIndia) April 16, 2026
An insightful read here.… pic.twitter.com/hJQaJO7bQ6