Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಭಾರತೀಯ ಸೇನಾ ಸಿಬ್ಬಂದಿಯ ಧೈರ್ಯ ಮತ್ತು ಶೌರ್ಯಕ್ಕೆ ಪ್ರಧಾನಮಂತ್ರಿ ನಮನ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಸೇನಾ ದಿನದ ಅಂಗವಾಗಿ ಭಾರತೀಯ ಸೇನಾ ಸಿಬ್ಬಂದಿಯ ಧೈರ್ಯ ಹಾಗೂ ಶೌರ್ಯಕ್ಕೆ ನಮನ ಸಲ್ಲಿಸಿದರು. 

भारत की सेना मां भारती की आनबान और शान है। सेना दिवस के अवसर पर मैं देश के सभी सैनिकों के अदम्य साहसशौर्य और पराक्रम को सलाम करता हूं। 

ನಮ್ಮ ಸೇನೆ ತನ್ನ ಶೌರ್ಯ ಮತ್ತು ವೃತ್ತಿಪರತೆಗೆ ಹೆಸರಾಗಿದೆ, ಅದರ ಮಾನವೀಯತೆಯ ಉತ್ಸಾಹಕ್ಕೂ ಗೌರವ ನೀಡಲಾಗುತ್ತಿದೆ. ಜನರು ಯಾವುದೇ ಸಂದರ್ಭದಲ್ಲಿ ಸಹಾಯ ಬೇಡಿದರೂ ನಮ್ಮ ಸೇನೆ ಅಂತಹ ಸಂಕಷ್ಟಗಳಲ್ಲಿ ಸಾಧ್ಯವಾದ ಎಲ್ಲ ನೆರವನ್ನು ನೀಡುತ್ತಿದೆ. ನಮ್ಮ ಸೇನೆಯ ಬಗ್ಗೆ ಹೆಮ್ಮೆ ಇದೆ” ಎಂದು ಪ್ರಧಾನಮಂತ್ರಿ ಹೇಳಿದರು.

*****