Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಭಾರತ ಮತ್ತು ಆಫ್ಘಾನಿಸ್ತಾನ ನಡುವೆ ಪ್ರತ್ಯರ್ಪಣ ಒಪ್ಪಂದಕ್ಕೆ ಅಂಕಿತ ಹಾಕಲು ಸಂಪುಟ ಸಮ್ಮತಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆ, ಭಾರತ ಮತ್ತು ಆಫ್ಘಾನಿಸ್ತಾನದ ನಡುವೆ (ಅಪರಾಧಿಗಳ ಹಸ್ತಾಂತರ) ಪ್ರತ್ಯರ್ಪಣ ಒಪ್ಪಂದಕ್ಕೆ ಅಂಕಿತ ಹಾಕಲು ಮತ್ತು ಅದನ್ನು ಸ್ಥಿರೀಕರಿಸಲು ತನ್ನ ಅನುಮೋದನೆ ನೀಡಿದೆ.

ಈ ಒಪ್ಪಂದವು ಭಯೋತ್ಪಾದಕರು, ಆರ್ಥಿಕ ಅಪರಾಧಿಗಳು ಮತ್ತು ಇತರ ಕ್ರಿಮಿನಲ್ ಅಪರಾಧಿಗಳನ್ನು ಆಫ್ಘಾನಿಸ್ತಾನದಿಂದ ಮತ್ತು ಆಫ್ಘಾನಿಸ್ತಾನಕ್ಕೆ ಹಸ್ತಾಂತರಿಸಲು ಕಾನೂನಿನ ಚೌಕಟ್ಟು ಒದಗಿಸಲಿದೆ.

****

AKT/VBA/AK