Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ 10 ನೇ ಬ್ರಿಕ್ಸ್ ಸಮ್ಮೇಳನದಲ್ಲಿ ಅಂಕಿತ ಹಾಕಲಾದ ತಿಳುವಳಿಕಾ ಒಡಂಬಡಿಕೆಗಳು


• ಭಾರತೀಯ ಕೃಷಿ ಸಂಶೋಧನಾ ಪರಿಷತ್ತು, ಹೊಸದಿಲ್ಲಿ , ಭಾರತ ಮತ್ತು ದಕ್ಷಿಣ ಆಫ್ರಿಕಾದ ಪ್ರಿಟೋರಿಯಾ ಕೃಷಿ ಸಂಶೋಧನಾ ಪರಿಷತ್ತಿನ ನಡುವೆ ಕೃಷಿ ಸಂಶೋಧನೆ ಮತ್ತು ಶಿಕ್ಷಣ ಸಹಕಾರಕ್ಕಾಗಿ ತಿಳುವಳಿಕಾ ಒಡಂಬಡಿಕೆ.

• ರಿಪಬ್ಲಿಕ್ ಆಫ್ ದಕ್ಷಿಣ ಆಫ್ರಿಕಾ ಸರಕಾರ ಮತ್ತು ಪ್ರಜಾಪ್ರಭುತ್ವವಾದೀ ಭಾರತ ಸರಕಾರದ ನಡುವೆ ದಕ್ಷಿಣ ಆಫ್ರಿಕಾದಲ್ಲಿ “ಗಾಂಧಿ ಮಂಡೇಲಾ ಕರಕುಶಲ ಕೌಶಲ್ಯ ವೈಷಿಷ್ಟ್ಯತಾ ಕೇಂದ್ರ” ಸ್ಥಾಪನೆಗೆ ತಿಳುವಳಿಕಾ ಒಡಂಬಡಿಕೆ.

• ಭಾರತೀಯ ಬಾಹ್ಯಕಾಶ ಸಂಶೋಧನಾ ಸಂಸ್ಥೆ ಮತ್ತು ದಕ್ಷಿಣ ಆಫ್ರಿಕಾ ರಾಷ್ಟ್ರೀಯ ಬಾಹ್ಯಕಾಶ ಏಜೆನ್ಸಿ ನಡುವೆ ಶಾಂತಿಯುತ ಉದ್ದೇಶಗಳಿಗಾಗಿ ಬಾಹ್ಯಾಕಾಶ ಸಂಶೋಧನೆ ಮತ್ತು ಬಳಕೆಗೆ ಸಂಬಂಧಿಸಿ ತಿಳುವಳಿಕಾ ಒಡಂಬಡಿಕೆ.