ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಿಹಾರದ ಮಾಜಿ ಮುಖ್ಯಮಂತ್ರಿ ಮತ್ತು ಭಾರತ ರತ್ನ ಪ್ರಶಸ್ತಿ ಪುರಸ್ಕೃತರಾದ ಶ್ರೀ ಕರ್ಪೂರಿ ಠಾಕೂರ್ ಅವರ ಜನ್ಮದಿನದಂದು ಅವರಿಗೆ ಗೌರವ ನಮನ ಸಲ್ಲಿಸಿದರು.
ಸಮಾಜದ ತುಳಿತಕ್ಕೊಳಗಾದ, ವಂಚಿತ ಮತ್ತು ದುರ್ಬಲ ವರ್ಗಗಳ ಏಳಿಗೆಯು ಕರ್ಪೂರಿ ಠಾಕೂರ್ ಅವರ ರಾಜಕೀಯದ ತಿರುಳಾಗಿದೆ ಎಂದು ಪ್ರಧಾನಮಂತ್ರಿ ಹೇಳಿದರು. ಜನ ನಾಯಕ ಕರ್ಪೂರಿ ಠಾಕೂರ್ ಅವರು ಸಾರ್ವಜನಿಕ ಸೇವೆಗೆ ಅವರ ಸರಳತೆ ಮತ್ತು ಜೀವನಪರ್ಯಂತ ಸಮರ್ಪಣೆಗಾಗಿ ಸದಾ ಸ್ಮರಿಸಲ್ಪಡುತ್ತಾರೆ ಮತ್ತು ಅನುಕರಿಸುತ್ತಾರೆ ಎಂದು ಅವರು ಹೇಳಿದರು.
ಈ ಸಂಬಂಧ ಪ್ರಧಾನಮಂತ್ರಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿ ಹೇಳಿದ್ದಾರೆ;
“बिहार के पूर्व मुख्यमंत्री भारत रत्न जननायक कर्पूरी ठाकुर जी को उनकी जयंती पर सादर नमन। समाज के शोषित, वंचित और कमजोर वर्गों का उत्थान हमेशा उनकी राजनीति के केंद्र में रहा। अपनी सादगी और जनसेवा के प्रति समर्पण भाव को लेकर वे सदैव स्मरणीय एवं अनुकरणीय रहेंगे।”
*****
बिहार के पूर्व मुख्यमंत्री भारत रत्न जननायक कर्पूरी ठाकुर जी को उनकी जयंती पर सादर नमन। समाज के शोषित, वंचित और कमजोर वर्गों का उत्थान हमेशा उनकी राजनीति के केंद्र में रहा। अपनी सादगी और जनसेवा के प्रति समर्पण भाव को लेकर वे सदैव स्मरणीय एवं अनुकरणीय रहेंगे। pic.twitter.com/ACf7ZCRURS
— Narendra Modi (@narendramodi) January 24, 2026