Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಮಣಿಪುರದ ಜನತೆಗೆ ಅವರ ರಾಜ್ಯ ಸ್ಥಾಪನಾ ದಿನದಂದು ಪ್ರಧಾನಮಂತ್ರಿ ಅವರು ಶುಭಾಶಯ ಕೋರಿದರು


ಮಣಿಪುರದ ಜನತೆಗೆ ಅವರ ರಾಜ್ಯ ಸ್ಥಾಪನಾ ದಿನದಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶುಭಾಶಯ ಕೋರಿದರು.

“ಮಣಿಪುರವು ಅಪಾರ ನೈಸರ್ಗಿಕ ಸೌಂದರ್ಯ ಮತ್ತು ಪರಿಶ್ರಮಶಾಲಿ ಪ್ರಜೆಗಳನ್ನು ಹೊಂದಿದೆ. ಈ ರಾಜ್ಯದಲ್ಲಿ ನನಗೆ ದೊರಕಿದ ಪ್ರೀತಿಯನ್ನು ನಾನೆಂದೂ ಮರೆಯಲು ಸಾಧ್ಯವಿಲ್ಲ. ಮಣಿಪುರದ ಸಹೋದರ ಸಹೋದರಿಯರಿ ಗೆ ಅವರ ರಾಜ್ಯ ಸ್ಥಾಪನಾ ದಿನದಂದು ನನ್ನ ಶುಭಾಶಯಗಳು. ರಾಜ್ಯದ ಅಭಿವೃದ್ಧಿಯು ನವ ಶಿಖರವನ್ನೇರುತ್ತಲಿರಲಿ. “ಎಂದು ಪ್ರಧಾನಮಂತ್ರಿ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ

***