Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಮಣಿಪುರದ ಮುಖ್ಯಮಂತ್ರಿಯವರು, ಉಪ ಮುಖ್ಯಮಂತ್ರಿಗಳೊಂದಿಗೆ  ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದರು


ಮಣಿಪುರದ ಮುಖ್ಯಮಂತ್ರಿ ಶ್ರೀ ಯುಮ್ನಾಮ್ ಖೇಮ್ಚಂದ್ ಸಿಂಗ್, ಉಪ ಮುಖ್ಯಮಂತ್ರಿಗಳಾದ ಶ್ರೀಮತಿ ನೆಮ್ಚಾ ಕಿಪ್ಗೆನ್ ಮತ್ತು ಶ್ರೀ ಲೋಸಿ ದಿಖೋ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರು.

ಪ್ರಧಾನಮಂತ್ರಿಯವರ ಕಾರ್ಯಾಲಯವು ಎಕ್ಸ್ ತಾಣದಲ್ಲಿ ಈ ರೀತಿ ಸಂದೇಶವನ್ನು ಹಂಚಿಕೊಂಡಿದೆ:

ಮಣಿಪುರದ ಮುಖ್ಯಮಂತ್ರಿ ಶ್ರೀ @YKhemchandSingh, ಅವರು ಉಪ ಮುಖ್ಯಮಂತ್ರಿಗಳಾದ ಶ್ರೀಮತಿ @KipgenNemcha, ಶ್ರೀ ಲೋಸ್ಸಿ ದಿಖೋ ಅವರುಗಳೊಂದಿಗೆ ಪ್ರಧಾನಮಂತ್ರಿ ಶ್ರೀ @narendramodi ಅವರನ್ನು ಭೇಟಿಯಾದರು.

 

******