ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು, ಮಣಿಪುರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ. ಎನ್. ಬಿರೇನ್ ಸಿಂಗ್ ಅವರನ್ನು ಅಭಿನಂದಿಸಿದ್ದಾರೆ.
“ಪ್ರಮಾಣ ವಚನ ಸ್ವೀಕರಿಸಿದಶ್ರೀ. ಎನ್. ಬಿರೇನ್ ಸಿಂಗ್ ಹಾಗೂ ಅವರ ತಂಡಕ್ಕೆ ಅಭಿನಂದನೆಗಳು. ಈ ತಂಡ ಮಣಿಪುರದ ಅಭಿವೃದ್ಧಿಗಾಗಿ ಅವಿಶ್ರಾಂತವಾಗಿ ಶ್ರಮಿಸಲಿದೆ ಎಂಬ ವಿಶ್ವಾಸ ನನಗಿದೆ,” ಎಂದು ಪ್ರಧಾನಿ ತಿಳಿಸಿದ್ದಾರೆ.
AKT/SH
Congratulations to Shri N Biren Singh and his team on taking oath. I am sure this team will work tirelessly towards Manipur’s development.
— Narendra Modi (@narendramodi) March 15, 2017