Search

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಮಧ್ಯಪ್ರದೇಶದ ಜನತೆಗೆ ರಾಜ್ಯ ಸಂಸ್ಥಾಪನಾ ದಿನದಂದು ಶುಭ ಕೋರಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಧ್ಯಪ್ರದೇಶದ ಎಲ್ಲ ಜನತೆಗೆ ರಾಜ್ಯಗಳ ಸಂಸ್ಥಾಪನಾ ದಿನದ ಶುಭಾಶಯಗಳನ್ನು ಕೋರಿದ್ದಾರೆ. ಮಧ್ಯಪ್ರದೇಶವು ವೈಭವಯುತ ಪರಂಪರೆ, ಶ್ರೀಮಂತ ಸಂಸ್ಕೃತಿ ಮತ್ತು ಬೆರಗುಗೊಳಿಸುವ ನೈಸರ್ಗಿಕ ಸೌಂದರ್ಯದ ನಾಡು. ಇಲ್ಲಿನ ವಿಶ್ವಪ್ರಸಿದ್ಧ ಪಾರಂಪರಿಕ ತಾಣಗಳು ರಾಜ್ಯದ ಐತಿಹಾಸಿಕ ಗುರುತನ್ನು ಮತ್ತಷ್ಟು ಶ್ರೀಮಂತಗೊಳಿಸುತ್ತವೆ ಎಂದು ಶ್ರೀ ಮೋದಿ ಹೇಳಿದ್ದಾರೆ.

“ಮಧ್ಯಪ್ರದೇಶದ ಜನರು ತಮ್ಮ ಪ್ರತಿಭೆ ಮತ್ತು ಉದ್ಯಮದ ಮೂಲಕ ಪ್ರತಿಯೊಂದು ಕ್ಷೇತ್ರದಲ್ಲೂ ಗಮನಾರ್ಹ ಕೊಡುಗೆಗಳನ್ನು ನೀಡಿದ್ದಾರೆ. ಕೃಷಿ, ಕೈಗಾರಿಕೆ, ಪ್ರವಾಸೋದ್ಯಮ, ಶಿಕ್ಷಣ ಮತ್ತು ಮೂಲಸೌಕರ್ಯದಿಂದ ನಾವೀನ್ಯತೆಯವರೆಗೆ ರಾಜ್ಯವು ಹೊಸ ಮೈಲುಗಲ್ಲುಗಳನ್ನು ಸಾಧಿಸುತ್ತಿದೆ”, ಎಂದು ಶ್ರೀ ಮೋದಿ ಹೇಳಿದ್ದಾರೆ.

ಪ್ರಧಾನಮಂತ್ರಿಯವರು ಈ ಬಗ್ಗೆ ʻಎಕ್ಸ್‌ʼ ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:

मध्य प्रदेश के सभी भाई-बहनों को राज्य के स्थापना दिवस की हार्दिक शुभकामनाएं! 

हमारा यह प्रदेश गौरवशाली विरासत, समृद्ध संस्कृति और अद्भुत प्राकृतिक सौंदर्य की भूमि है। यहां के विश्वविख्यात धरोहर स्थल इसकी ऐतिहासिक पहचान को और भव्य बनाते हैं। 

मध्य प्रदेश के लोगों ने अपनी प्रतिभा और उद्यमशीलता से हर क्षेत्र में उल्लेखनीय योगदान दिया है। कृषि, उद्योग, पर्यटन, शिक्षा और इंफ्रास्ट्रक्चर से लेकर इनोवेशन तक, प्रदेश नित-नई उपलब्धियां हासिल कर रहा है। अपने सर्वांगीण विकास के साथ आत्मनिर्भर भारत के निर्माण में भी यह अहम भूमिका निभा रहा है।
 
मेरी कामना है कि यह विशेष अवसर राज्य के मेरे परिवारजनों के जीवन में सुख, शांति और समृद्धि लेकर आए।

 

*****