Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಮಹತ್ಮಾ ಗಾಂಧಿ ಮತ್ತು ಲಾಲ್ ಬಹಾದುರ್ ಶಾಸ್ತ್ರಿ ಅವರುಗಳ ಜನ್ಮದಿನದಂದು ಪ್ರಧಾನಮಂತ್ರಿ ಅವರಿಗೆ ಗೌರವ ನಮನ ಸಲ್ಲಿಸಿದರು.


ಮಹತ್ಮಾ ಗಾಂಧಿ ಮತ್ತು ಲಾಲ್ ಬಹಾದುರ್ ಶಾಸ್ತ್ರಿ ಅವರುಗಳ ಜನ್ಮದಿನದಂದು (ಜಯಂತಿ)
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಗೌರವ ನಮನ ಸಲ್ಲಿಸಿದರು.

“गांधी जयंती पर राष्ट्रपिता को शत्-शत् नमन। आज से हम पूज्य बापू के
150वें जयंती वर्ष में प्रवेश कर रहे हैं। उनके सपनों को पूर्ण करने का
हम सभी के पास यह एक बहुत बड़ा अवसर है।

सौम्य व्यक्तित्व, कुशल नेतृत्व एवं बुलंद हौसले के प्रतीक लाल बहादुर
शास्त्री जी को उनकी जयंती पर विनम्र श्रद्धांजलि।“, ಎಂದು ಪ್ರಧಾನಮಂತ್ರಿ
ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.

****