Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಮಹಾತ್ಮಾ ಪುಲೆ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಿ


ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು, ಮಹಾತ್ಮಾ ಪುಲೆ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.

“ಮಹಾತ್ಮಾ ಪುಲೆ ಜಯಂತಿಯಂದು ಅವರಿಗೆ ನಮಿಸುತ್ತೇನೆ. ಸಮಾಜ ಸುಧಾರಣೆ, ಮಹಿಳಾ ಸಬಲೀಕರಣ ಮತ್ತು ಶಿಕ್ಷಣದಲ್ಲಿ ಅವರ ನಿಸ್ವಾರ್ಥ ಸೇವೆ ಪರಿವರ್ತನಾತ್ಮಕ ಪರಿಣಾಮ ಹೊಂದಿವೆ,” ಎಂದು ಪ್ರಧಾನಿ ತಿಳಿಸಿದ್ದಾರೆ.

***

AKT/SH