ಪಿಎಂಇಂಡಿಯಾ
ಮಹಾಪ್ರಭು ಜಗನ್ನಾಥನ ಪವಿತ್ರ ರಥಯಾತ್ರೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಶುಭ ಹಾರೈಸಿದ್ದಾರೆ.
ಈ ಬಗ್ಗೆ ಎಕ್ಸ್ ಪೋಸ್ಟ್ ನಲ್ಲಿ ಬರೆದುಕೊಂಡಿರುವ ಅವರು:
“ಪವಿತ್ರ ರಥಯಾತ್ರೆಯ ಸಂದರ್ಭದಲ್ಲಿ ಶುಭಾಶಯಗಳು. ಮಹಾಪ್ರಭು ಜಗನ್ನಾಥನಿಗೆ ವಂದಿಸುತ್ತಾ ಅವರ ಆಶೀರ್ವಾದ ನಿರಂತರವಾಗಿ ನಮ್ಮ ಮೇಲೆ ಇರಲಿ ಎಂದು ಪ್ರಾರ್ಥಿಸುತ್ತೇವೆ.” ಎಂದು ಬರೆದುಕೊಂಡಿದ್ದಾರೆ.
*****
Greetings on the start of the sacred Rath Yatra. We bow to Mahaprabhu Jagannath and pray that His blessings constantly remain upon us. pic.twitter.com/lMI170gQV2
— Narendra Modi (@narendramodi) July 7, 2024