ಪಿಎಂಇಂಡಿಯಾ
ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಗೋಡೆ ಕುಸಿತ ದುರ್ಘಟನೆಯಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಅವಘಡದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ತೀವ್ರ ಸಂತಾಪ ಸೂಚಿಸಿದ ಪ್ರಧಾನಮಂತ್ರಿ, ಗಾಯಾಳುಗಳು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿದರು.
ಪ್ರಧಾನಮಂತ್ರಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಬರೆದಿದ್ದಾರೆ;
“ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಗೋಡೆ ಕುಸಿತದಿಂದ ಜೀವಹಾನಿಯಾಗಿರುವ ಸುದ್ದಿ ತಿಳಿದು ನನಗೆ ತುಂಬಾ ದುಃಖವಾಗಿದೆ. ಈ ದುಃಖದ ಕ್ಷಣದಲ್ಲಿ, ಶೋಕಸಂತಪ್ತ ಕುಟುಂಬಕ್ಕೆ ನನ್ನ ತೀವ್ರ ಸಂತಾಪವಿದೆ. ಗಾಯಾಳುಗಳು ಶೀಘ್ರ ಗುಣಮುಖರಾಗಲೆಂದು ನಾನು ಪ್ರಾರ್ಥಿಸುತ್ತೇನೆ: ಪ್ರಧಾನಮಂತ್ರಿ @narendramodi”
“महाराष्ट्रातील सांगली येथे भिंत कोसळून झालेल्या जीवितहानी बद्दल ऐकून अत्यंत दुःख झाले. या दुःखद प्रसंगी माझ्या संवेदना शोकाकुल कुटुंबीयांसोबत आहेत. जखमी लवकरात लवकर बरे व्हावेत, ही प्रार्थना: पंतप्रधान @narendramodi”
*****
Deeply pained to hear the loss of lives due to the collapse of a wall in Sangli, Maharashtra. My thoughts are with the bereaved families in this sad hour. May the injured recover at the earliest: PM @narendramodi
— PMO India (@PMOIndia) May 12, 2026
महाराष्ट्रातील सांगली येथे भिंत कोसळून झालेल्या जीवितहानी बद्दल ऐकून अत्यंत दुःख झाले. या दुःखद प्रसंगी माझ्या संवेदना शोकाकुल कुटुंबीयांसोबत आहेत. जखमी लवकरात लवकर बरे व्हावेत, ही प्रार्थना: पंतप्रधान @narendramodi
— PMO India (@PMOIndia) May 12, 2026