ಪಿಎಂಇಂಡಿಯಾ
ಮಹಾರಾಷ್ಟ್ರದ ರಾಯಗಢ ಜಿಲ್ಲೆಯಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.
“ಮಹಾರಾಷ್ಟ್ರದ ರಾಯಗಢ ಜಿಲ್ಲೆಯಲ್ಲಿ ನಡೆದ ಬಸ್ ಅಪಘಾತದಿಂದಾಗಿ ಜೀವಹಾನಿ ಸಂಭವಿಸಿರುವುದಕ್ಕಾಗಿ ತೀವ್ರ ದುಃಖಿತನಾಗಿದ್ದೇನೆ. ತಮ್ಮ ಪ್ರೀತಿಪಾತ್ರರಾದವರನ್ನು ಕಳೆದುಕೊಂಡವರಿಗೆ ನನ್ನ ಸಂತಾಪಗಳು” ಎಂದು ಪ್ರಧಾನ ಮಂತ್ರಿಗಳು ಹೇಳಿದ್ದಾರೆ.
***
Pained by the loss of lives due to a bus accident in Maharashtra's Raigad district. My condolences to those who lost their loved ones: PM @narendramodi
— PMO India (@PMOIndia) July 28, 2018