Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಮಹಾಲಯ ಸಂದರ್ಭದಲ್ಲಿ ದೇಶದ ಜನತೆಗೆ ಶುಭ ಕೋರಿದ ಪ್ರಧಾನಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾಲಯ ಸಂದರ್ಭದಲ್ಲಿ ದೇಶದ ಜನತೆಗೆ ಶುಭ ಕೋರಿದ್ದಾರೆ.

“ಶುಭೋ ಮಹಾಲಯ! ಈ ಹಬ್ಬದ ಋತು ಸಮಾಜದಲ್ಲಿ ಶಾಂತಿ, ಪ್ರಗತಿ ಮತ್ತು ಸಂತಸದ ವಾತಾವರಣ ಹೆಚ್ಚಿಸಲಿ ಎಂದು ಪ್ರಾರ್ಥಿಸುತ್ತೇನೆ”, ಎಂದು ಪ್ರಧಾನಿ ತಿಳಿಸಿದ್ದಾರೆ.

******