Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಮಹಾ ಪರಿನಿರ್ವಾಣ ದಿನದಂದು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಪ್ರಧಾನಿ ನಮನ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನದಂದುಅವರಿಗೆ ನಮನ ಸಲ್ಲಿಸಿದ್ದಾರೆ.

“ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನದಂದು ನಾನು ಅವರಿಗೆ ನಮಿಸುತ್ತೇನೆ.

ಮುಂಬೈನ ಚೈತನ್ಯಭೂಮಿಯಲ್ಲಿ ಪ್ರಾರ್ಥನೆ ಸಲ್ಲಿಸುವ ಸೌಭಾಗ್ಯ ನನಗೆ ದೊರೆತಿತ್ತು. ಆ ಭೇಟಿ ಕೆಲವು ಚಿತ್ರಗಳನ್ನು ಹಂಚಿಕೊಳ್ಳುತ್ತಿದ್ದೇನೆ, “ಎಂದು ಪ್ರಧಾನಿ ಹೇಳಿದ್ದಾರೆ.

***