Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಮಹಾ ಶಿವರಾತ್ರಿಯ ಸಂದರ್ಭದಲ್ಲಿ ದೇಶದ ಜನತೆಗೆ ಪ್ರಧಾನಿ ಶುಭಾಶಯ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾ ಶಿವರಾತ್ರಿಯ ಸಂದರ್ಭದಲ್ಲಿ ತಮ್ಮ ಶುಭಾಶಯಗಳನ್ನು ತಿಳಿಸಿದ್ದಾರೆ.

ಮಹಾ ಶಿವರಾತ್ರಿಯ ಪವಿತ್ರ ಸಂದರ್ಭದಲ್ಲಿ ಎಲ್ಲ ದೇಶವಾಸಿಗಳಿಗೂ ಶುಭಾಶಯಗಳು ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಿಳಿಸಿದ್ದಾರೆ.