Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಮಹಾ ಶಿವರಾತ್ರಿಯ ಸಂದರ್ಭದಲ್ಲಿ ಜನತೆಗೆ ಪ್ರಧಾನಮಂತ್ರಿ ಶುಭಾಶಯ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾ ಶಿವರಾತ್ರಿಯ ಸಂದರ್ಭದಲ್ಲಿ ಶುಭ ಕೋರಿದ್ದಾರೆ.

“ಎಲ್ಲರಿಗೂ ಮಹಾ ಶಿವರಾತ್ರಿಯ ಶುಭಾಶಯಗಳು. ಮಹಾಶಿವರಾತ್ರಿಯ ಪವಿತ್ರ ಸಂದರ್ಭದಲ್ಲಿ ಎಲ್ಲ ದೇಶವಾಸಿಗಳಿಗೂ ಶುಭಕಾಮನೆಗಳು. ಓಂ ನಮಃ ಶಿವಾಯ”, ಎಂದು ಪ್ರಧಾನಮಂತ್ರಿ ತಿಳಿಸಿದ್ದಾರೆ.

*****