Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಮಹಿಳೆಯರ 50 ಮೀ. ರೈಫಲ್ 3 ಪೊಸಿಷನ್ಸ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗಳಿಸಿದ ಅಂಜುಮ್ ಮೌದ್ಗಿಲ್ ಗೆ ಪ್ರಧಾನಿ ಅಭಿನಂದನೆ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಿಳೆಯರ 50 ಮೀ. ರೈಫಲ್ 3 ಪೊಸಿಷನ್ಸ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗಳಿಸಿದ ಅಂಜುಮ್ ಮೌದ್ಗಿಲ್ ಗೆ ಅಭಿನಂದನೆ ಸಲ್ಲಿಸಿದ್ದಾರೆ.

“ಮಹಿಳೆಯರ 50 ಮೀ. ರೈಫಲ್ 3 ಪೊಸಿಷನ್ಸ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗಳಿಸಿದ ಅಂಜುಮ್ ಮೌದ್ಗಿಲ್ ಬಗ್ಗೆ ಹೆಮ್ಮೆ ಪಡುತ್ತೇವೆ” ಎಂದು ಪ್ರಧಾನಿ ಹೇಳಿದ್ದಾರೆ.

***