Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಮಾಜಿ ಪ್ರಧಾನಮಂತ್ರಿ ಇಂದಿರಾ ಗಾಂಧಿ ಜಯಂತಿಯಂದು ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಪ್ರಧಾನಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಮಾಜಿ ಪ್ರಧಾನಮಂತ್ರಿ ಶ್ರೀಮತಿ ಇಂದಿರಾ ಗಾಂಧಿ ಅವರ ಜಯಂತಿಯಂದು ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

“ಮಾಜಿ ಪ್ರಧಾನಮಂತ್ರಿ ಶ್ರೀಮತಿ ಇಂದಿರಾಗಾಂಧಿ ಜಯಂತಿಯಂದು ಅವರಿಗೆ ಶ್ರದ್ಧಾಂಜಲಿಗಳು.”, ಎಂದು ಪ್ರಧಾನಿ ತಿಳಿಸಿದ್ದಾರೆ

*****