Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಮಾಜಿ ಪ್ರಧಾನಮಂತ್ರಿ ಪಂಡಿತ್ ಜವಾಹರಲಾಲ್ ನೆಹರು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಮಂತ್ರಿ ಪಂಡಿತ್ ಜವಾಹರಲಾಲ್ ನೆಹರು ಅವರ ಪುಣ್ಯತಿಥಿಯ ಅಂಗವಾಗಿ ಅವರಿಗೆ ಗೌರವ ನಮನ ಸಲ್ಲಿಸಿದರು.

ಎಕ್ಸ್‌ ಪೋಸ್ಟ್‌ನಲ್ಲಿ ಶ್ರೀ ಮೋದಿ ಅವರು ಹೀಗೆ ಹೇಳಿದ್ದಾರೆ;

“ಮಾಜಿ ಪ್ರಧಾನಮಂತ್ರಿ ಪಂಡಿತ್ ಜವಾಹರಲಾಲ್ ನೆಹರು ಅವರ ಪುಣ್ಯತಿಥಿಯಂದು ಗೌರವ ನಮನ ಸಲ್ಲಿಸುತ್ತೇನೆ.”

 

*****